ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ 'ಗಂಧದ ಗುಡಿ' ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. (1/2) #PuneethRajukumar#mudskipper
ಈ 'ಗಂಧದ ಗುಡಿ'ಯನ್ನು ನಾಡಿನ ಪ್ರತಿಯೊಬ್ಬರಿಗೂ ತಲುಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದು. ಈ ನಿಟ್ಟಿನಲ್ಲಿ ನೀವು ನೀಡುತ್ತಿರುವ ಸಹಕಾರ ಮತ್ತು ಪ್ರೋತ್ಸಾಹಕ್ಕೆ ನಾವು ಸದಾ ಆಭಾರಿ. https://t.co/A5tyr355zm