ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್ ‘ಜೇಮ್ಸ್‌’ ಸಿನಿಮಾ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ಆಸ್ಪತ್ರೆಗೆ ದಾಖಲು

Last Updated 5 ಜುಲೈ 2022, 15:30 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ಉದ್ಯಮಿ, ಪುನೀತ್‌ ರಾಜಕುಮಾರ್‌ ನಟನೆಯ ‘ಜೇಮ್ಸ್‌’ ಚಿತ್ರದ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ (41) ಅವರ ಆರೋಗ್ಯದಲ್ಲಿ ಮಂಗಳವಾರ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ರಾತ್ರಿ ಬೆಂಗಳೂರಿನ ಮನೆಯಲ್ಲಿ ಒಬ್ಬರೇ ಇದ್ದಾಗ ರಕ್ತದೊತ್ತಡ ಹೆಚ್ಚಾಗಿ ಕುಸಿದು ಬಿದ್ದಿದ್ದಾರೆ. ಅನಂತರ ಸಂಬಂಧಿಕರಿಗೆ ವಿಷಯ ಗೊತ್ತಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT