ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಅಪ್ಪುಗೆ ಅಭಿಮಾನಿಗಳ ಅಶ್ರುತರ್ಪಣ

Last Updated 31 ಅಕ್ಟೋಬರ್ 2021, 2:12 IST
ಅಕ್ಷರ ಗಾತ್ರ

ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ‌ ಪಡೆಯಲು ಎರಡನೇ ದಿನವೂ ಜನಸಾಗರವೇ ಹರಿದು ಬಂತು.  ಅಮೆರಿಕದಿಂದ ಬಂದ ಮಗಳು ಧೃತಿ ಭಾರವಾದ ಮನಸಿನಿಂದಲೇ ಅಪ್ಪನ ಅಂತಿಮ ದರ್ಶನ ಪಡೆದರು. ಭಾನುವಾರ ಬೆಳಿಗ್ಗೆ ಕಂಠೀರವ ಸ್ಟುಡಿಯೊದಲ್ಲಿ ಪುನೀತ್ ಅವರ ಅಂತ್ಯಕ್ರಿಯೆ ನಡೆಯಲಿದೆ.‌

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT