ಹೈದರಾಬಾದ್: ಸುಕುಮಾರ್ ನಿರ್ದೇಶನದ ತೆಲುಗು ನಟ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ–2 ಚಿತ್ರ ಬಿಡುಗಡೆಗೊಂಡ 15 ದಿನಗಳಲ್ಲಿ ₹1,508 ಕೋಟಿ ಗಳಿಕೆ ಕಂಡಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಸಂಬಂಧ ಇನ್ಸ್ಟಾಗ್ರಾಮ್ನಲ್ಲಿ ನಟ ಅಲ್ಲು ಅರ್ಜುನ್ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

'ಪುಷ್ಪ–2 ಚಿತ್ರದ ಮೇಲೆ ನೀವು (ಅಭಿಮಾನಿಗಳು) ತೋರಿದ ಪ್ರೀತಿ ಮತ್ತು ಅಭಿಮಾನಕ್ಕೆ ಧನ್ಯವಾದಗಳು' ಎಂದು ಅಲ್ಲು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ
.ಶೂನ್ಯ ಬ್ಯಾಲೆನ್ಸ್ ಖಾತೆ ಕುರಿತು ಅರಿಯದ ಅರ್ಥಶಾಸ್ತ್ರಜ್ಞ PM ಸಿಂಗ್: CM ಯಾದವ್.ಹಣಕಾಸು ಅವ್ಯವಹಾರ ಆರೋಪ: ಕೆಟಿಆರ್ ಬಂಧನಕ್ಕೆ ಡಿ.30ರವರೆಗೆ ತಡೆ.
ಸದ್ಯ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿರುವ ‘ಪುಷ್ಪ–2 ದಿ ರೂಲ್’ ಚಿತ್ರ ಬಿಡುಗಡೆಯಾಗಿ ₹1,508 ಕೋಟಿ ಗಳಿಸಿದೆ ಎಂದು ಚಿತ್ರತಂಡ ತಿಳಿಸಿದೆ.

ಪುಷ್ಪ–2 ಅತ್ಯುತ್ತಮ ಪ್ರದರ್ಶನ ಕಾಣುತ್ತಿದ್ದು, ಬುಕ್ಮೈಶೋನಲ್ಲಿಯೂ ಅತ್ಯಧಿಕ ಟಿಕೆಟ್ ಬುಕಿಂಗ್ ಆಗಿದೆ ನಿಮ್ಮ ಬೆಂಬಲಕ್ಕಾಗಿ ಧನ್ಯವಾದಗಳು’ ಎಂದಿದೆ.

ಪುಷ್ಪ-2 ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಜಗಪತಿ ಬಾಬು, ಡಾಲಿ ಧನಂಜಯ ಸೇರಿದಂತೆ ಅನೇಕ ಖ್ಯಾತನಾಮರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಡಿ.4ರಂದು ವಿಶ್ವದಾದ್ಯಂತ ಸಿನಿಮಾ ತೆರೆಕಂಡು ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ, ಬೆಂಗಾಳಿ, ಮಲಯಾಳ ಭಾಷೆಗಳಲ್ಲಿ ತೆರೆ ಕಂಡಿದೆ.
.ವಿಜಯಪುರ(ದೇವನಹಳ್ಳಿ): ರೈಲು ಮಾದರಿಯಲ್ಲಿ ಸಿದ್ಧವಾದ ಸರ್ಕಾರಿ ಶಾಲೆ .ಮಹಿಳೆಗೆ ಲೈಂಗಿಕ ಕಿರುಕುಳ, ತಂದೆ ಮೇಲೆ ಹಲ್ಲೆ: ಭಾರತ ಮೂಲದ ವ್ಯಕ್ತಿಗೆ ಜೈಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.