ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣ ಸಿನಿಮಾದ ’ಮಳ್ಳಿ ಮಳ್ಳಿ’ 4ಕೆ ವಿಡಿಯೊ ಸಾಂಗ್‌ ಬಿಡುಗಡೆ...

Last Updated 10 ಫೆಬ್ರುವರಿ 2022, 12:17 IST
ಅಕ್ಷರ ಗಾತ್ರ

ಗುಜ್ಜಲ್ ಪುರುಷೋತ್ತಮ್ ನಿರ್ಮಾಣ ಮಾಡುತ್ತಿರುವ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ’ರಾಣ’ ಸಿನಿಮಾದ 4ಕೆ ವಿಡಿಯೊ ಸಾಂಗ್‌ ಬಿಡುಗಡೆಯಾಗಿದೆ.

ಗುರುವಾರ ’ಮಳ್ಳಿ ಮಳ್ಳಿ’ ಹಾಡು ಬಿಡುಗಡೆಯಾಗಿದ್ದು ಅಭಿಮಾನಿಗಳು ಈ ಹಾಡಿಗೆ ಯುಟ್ಯೂಬ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿವೆ ಎಂದು ಚಿತ್ರತಂಡ ಹೇಳಿದೆ.

ಮಾಸ್‌ ಆ್ಯಕ್ಷನ್‌ ರಾಣಸಿನಿಮಾವನ್ನು ನಂದಕಿಶೋರ್‌ ನಿರ್ದೇಶನ ಮಾಡಿದ್ದು, ಚಂದನ್ ಶೆಟ್ಟಿ ಅವರ ಸಂಗೀತವಿದೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಪ್ರಶಾಂತ್ ರಾಜಪ್ಪ ಸಂಭಾಷಣೆ, ರವಿ ವರ್ಮಾ ಅವರ ಸಾಹಸ ಇದೆ.

ಈ ಚಿತ್ರದಲ್ಲಿ ಶ್ರೇಯಸ್‌ ಅವರಿಗೆ ರೀಷ್ಮಾ ನಾಣಯ್ಯ ಮತ್ತು ರಜನಿ ಭಾರದ್ವಾಜ್ ನಾಯಕಿಯರಾಗಿ ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT