ಸೋಮವಾರ, ಸೆಪ್ಟೆಂಬರ್ 20, 2021
29 °C

ನನ್ನ ಮದುವೆಯಾಗುವ ’ಹುಡುಗ’ ಹೀಗಿರಬೇಕು! –ರಾಶಿ ಖನ್ನಾ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬಹು ಭಾಷೆ ತಾರೆ ರಾಶಿ ಖನ್ನಾ ಅವರು ಮದುವೆ ಆಗುವ ಹುಡುಗ ಬಗ್ಗೆ ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿದ್ದಾರೆ.

ಹೌದು, ನಾನು ಮದುವೆಯಾಗುವ ಹುಡುಗ ಸುಂದರವಾಗಿರದಿದ್ದರೂ ಪರವಾಗಿಲ್ಲ, ಅವನು ಆಧ್ಯಾತ್ಮಿಕ ವ್ಯಕ್ತಿಯಾಗಿರಬೇಕು ಎಂದು ರಾಶಿ ಖನ್ನಾ ಹೇಳಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ 'ನನ್ನ ಮದುವೆಯಾಗುವ ಹುಡುಗನಿಗೆ ಅಧ್ಯಾತ್ಮದಲ್ಲಿ ನಂಬಿಕೆ ಇರಬೇಕು' ಎಂದಿದ್ದಾರೆ.

ನನಗೆ ದೇವರಲ್ಲಿ ನಂಬಿಕೆ ಇರುವುದರಿಂದ ನನ್ನ ಮದುವೆಯಾಗುವ ಹುಡುಗನಿಗೂ ಕೂಡ ಅಧ್ಯಾತ್ಮದಲ್ಲಿ ನಂಬಿಕೆ ಇರಬೇಕು ಎಂದು ಹೇಳಿದ್ದಾರೆ.

ಮದ್ರಾಸ್‌ ಕೆಫೆ ಸಿನಿಮಾ ಮೂಲಕ ಬಾಲಿವುಡ್‌ಗೆ ಎಂಟ್ರಿ ನೀಡಿದ್ದ ರಾಶಿ ಖನ್ನಾ ತೆಲುಗು, ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ತೆಲುಗಿನ ಗೋಪಿಚಂದ್‌ ಹಾಗೂ ನಾಗಚೈತನ್ಯ ಅವರ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು