ರಾಯಚೂರು: ಹಟ್ಟಿ ಪಟ್ಟಣದ ವಂದಲಿ ಗ್ರಾಮದ ನೂರು ವರ್ಷದ ಇತಿಹಾಸ ಬಿಂಬಿಸುವ ‘ಮಾರುತೇಶ್ವರ ಮಹಿಮೆ’ ಚಲನಚಿತ್ರದ ಬಿಡುಗಡೆ ಕಾರ್ಯಕ್ರಮ ಏ.26ರಂದು ಬೆಳಿಗ್ಗೆ 10ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ದೇಶಕ ಶ್ರೀ ಭೀಮ ತಿಳಿಸಿದರು.

ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿತ್ರ ಪ್ರದರ್ಶನ ಉಚಿತವಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಭು, ರಾಯಚೂರು ವೆಂಕಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-32-1927704308

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.