ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

777 ಚಾರ್ಲಿ: ರಕ್ಷಿತ್‌ ಶೆಟ್ಟಿ ಅಭಿನಯದ ಚಿತ್ರ ಬಿಡುಗಡೆ ದಿನಾಂಕ ಮುಂದಕ್ಕೆ

Last Updated 12 ಡಿಸೆಂಬರ್ 2021, 13:45 IST
ಅಕ್ಷರ ಗಾತ್ರ

ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ777 ಚಾರ್ಲಿ ಚಿತ್ರ ಬಿಡುಗಡೆ ಮುಂದಕ್ಕೆ ಹೋಗಿದೆ.ಡಿಸೆಂಬರ್ 31ಕ್ಕೆ ಚಿತ್ರ ಬಿಡುಗಡೆಗೆ ನಿರ್ಧರಿಸಲಾಗಿತ್ತು. ಈಗ ಹೊಸ ದಿನಾಂಕವನ್ನು ಶೀಘ್ರ ತಿಳಿಸುವುದಾಗಿ ಪರಂವಾ ಸ್ಟುಡಿಯೋ ಪ್ರಕಟಣೆ ತಿಳಿಸಿದೆ.

ಕೆಲವೊಂದು ಅಡೆತಡೆಗಳು ಹೊಸದೊಂದು ಅಧ್ಯಾಯಕ್ಕೆ ನಾಂದಿಯಾಗುತ್ತವೆ. ಶೀಘ್ರ ಹೊಸ ಪ್ರಕಟಣೆಯೊಂದಿಗೆ ಬರಲಿದ್ದೇವೆ. ಹರಸಿ, ಹಾರೈಸಿ ಎಂದು ಚಿತ್ರ ತಂಡ ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT