ಕೆಡಿ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಬುಧವಾರ ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ರಕ್ಷಿತಾ ಪ್ರೇಮ್ ಅವರು ಕೆಡಿ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಪಾತ್ರದ ಬಗ್ಗೆ ಮಾತನಾಡುವಾಗ ತಾವೂ ಕೂಡ ಬಜಾರಿ ಪಾತ್ರಗಳನ್ನೇ ಮಾಡುತ್ತಿದ್ದೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಕೆಡಿ ಚಿತ್ರಕ್ಕೆ ಸಂಕಷ್ಟ ಎದುರಾದ ಸಂದರ್ಭದಲ್ಲಿ ಪ್ರೇಮ್ ಅವರ ಪರಿಸ್ಥಿತಿ ಬಗ್ಗೆ ಕೂಡ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.