ಮೆಷಿನ್ಕಾಡ್ ಫಿಲ್ಮ್ಸ್ ಬ್ಯಾನರ್ನ ಅಡಿ ನಿರ್ಮಾಣವಾದ ‘ರಕ್ತ ಗುಲಾಬಿ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ರಬಿ ಅವರ ನಿರ್ದೇಶನದಲ್ಲಿ ಚಿತ್ರ ನಿರ್ಮಾಣವಾಗಿದೆ.

ಇದನ್ನೂ ಓದಿ:ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಯಾವುದೇ ಕಟ್ ಇಲ್ಲದೆ 2ಗಂಟೆ 8 ನಿಮಿಷ ಅವಧಿಯ ಚಿತ್ರ ನಿರ್ಮಾಣ ಮಾಡಲಾಗಿದೆ. ಅಪರಾಧ-ಥ್ರಿಲ್ಲರ್ ಕಥೆಯನ್ನು ಹೊಂದಿದೆ ಎಂದು ನಿರ್ದೇಶಕರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ಸಮಾಜದಲ್ಲಿ ಕಾನೂನು ಬದ್ಧವಾಗಿಯೇ ಬಾಳುತ್ತಿದ್ದವನೊಬ್ಬ ನ್ಯಾಯಕ್ಕಾಗಿ ಬಂಡಾಯಗಾರನಾಗಿ ಬದಲಾಗುತ್ತಾನೆ. ಮುಂದೆ ತಾನು ಆರಿಸಿಕೊಂಡ ಪ್ರಪಂಚದಲ್ಲಿ ಅನಿವಾರ್ಯವಾಗಿ ಬಾಳುತ್ತಾನೆ. ಆದರೆ, ಮತ್ತೆ ಸಾಮಾನ್ಯ ಬದುಕಿಗೆ ಮರಳುತ್ತಾನೆಯೇ? ಇಲ್ಲವೇ? ಅವನ ಪ್ರೀತಿಯನ್ನು ಮರಳಿ ಪಡೆಯುವಲ್ಲಿ ಯಶಸ್ವಿ ಆಗುತ್ತಾನೆಯೇ ಎಂಬುದು ಕಥೆಯ ತಿರುಳು ಎಂದಿದ್ದಾರೆ ರಬಿ.

24ಕ್ಕೂ ಹೆಚ್ಚು ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ. ಫೈರಿಂಗ್, ಬಾಂಬ್ ಬ್ಲಾಸ್ಟ್, ಚೇಸಿಂಗ್ನಂಥ ಸಾಹಸ ದೃಶ್ಯಗಳು ಮೈನವಿರೇಳಿಸುತ್ತವೆ. ಒಂದು ಹೃದಯಸ್ಪರ್ಶಿ ಕಥೆಯನ್ನು ತೆರೆಯ ಮೇಲೆ ತರಲು ಪ್ರಯತ್ನಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಅಂದಹಾಗೆ ಕೇವಲ ₹ 3 ಲಕ್ಷ ವೆಚ್ಚದಲ್ಲಿ ಚಿತ್ರೀಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.