ಸೋಮವಾರ, 15 ಸೆಪ್ಟೆಂಬರ್ 2025
×
ADVERTISEMENT
ADVERTISEMENT

Photos: ನಟ ರಮೇಶ್‌ ಅರವಿಂದ್‌ ಪುತ್ರಿಯ ಆರತಕ್ಷತೆ ಸಮಾರಂಭ

ನಟ ರಮೇಶ್ ಅರವಿಂದ್ ಅವರ ಪುತ್ರಿ ನಿಹಾರಿಕ ಮತ್ತು ಅಕ್ಷಯ್ ಅವರ ವಿವಾಹ ಆರತಕ್ಷತೆ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ‌ಅದ್ದೂರಿಯಾಗಿ ನೆರವೇರಿತು. ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ಈ ಶುಭ ಸಮಾರಂಭಕ್ಕೆ ಆಗಮಿಸಿ‌ ವಧುವರರಿಗೆ ಹಾರೈಸಿದರು.ಇದನ್ನೂ ಓದಿ...ರಮೇಶ್ ಅರವಿಂದ್ ಪುತ್ರಿಯ ಅದ್ಧೂರಿ ಆರತಕ್ಷತೆ ಮೇಳೈಸಿದ ತಾರೆಗಳು– ರಾಜಕೀಯ ನಾಯಕರು
Published : 17 ಜನವರಿ 2021, 15:57 IST
ಫಾಲೋ ಮಾಡಿ
Comments
ಆರತಕ್ಷತೆ ಸಮಾರಂಭದಲ್ಲಿ ನಟ ಪುನೀತ್‌ ರಾಜ್‌ಕುಮಾರ್ ಭಾಗಿ
ಆರತಕ್ಷತೆ ಸಮಾರಂಭದಲ್ಲಿ ನಟ ಪುನೀತ್‌ ರಾಜ್‌ಕುಮಾರ್ ಭಾಗಿ
ADVERTISEMENT
ಆರತಕ್ಷತೆ ಸಮಾರಂಭದಲ್ಲಿ ನಟ ಯಶ್‌–ರಾಧಿಕಾ ದಂಪತಿ ಭಾಗಿ

ರಮೇಶ್‌ ಅರವಿಂದ್‌ ಹಾಗೂ ಶಿವರಾಜ್‌ಕುಮಾರ್
ರಮೇಶ್‌ ಅರವಿಂದ್‌ ಹಾಗೂ ಶಿವರಾಜ್‌ಕುಮಾರ್
ನಟ ಕಿಚ್ಚ ಸುದೀಪ್‌ ಅವರು ನವ ಜೋಡಿಯೊಂದಿಗೆ ಡ್ಯಾನ್ಸ್‌ ಮಾಡಿ ಸಂಭ್ರಮಿಸಿದರು.

ಆರತಕ್ಷತೆ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗಿ

ಆರತಕ್ಷತೆ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಭಾಗಿ

ಆರತಕ್ಷತೆ ಸಮಾರಂಭದಲ್ಲಿ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ದಂಪತಿ ಭಾಗಿ

ನಟ ಯಶ್‌ ಅವರು ನವ ಜೋಡಿಯೊಂದಿಗೆ ಡ್ಯಾನ್ಸ್‌ ಮಾಡಿ ಸಂಭ್ರಮಿಸಿದರು.

ಆರತಕ್ಷತೆ ಸಮಾರಂಭದಲ್ಲಿ ಸಂಸದೆ ಸುಮಲತಾ ಹಾಗೂ ಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್ ಭಾಗಿ

ಆರತಕ್ಷತೆ ಸಮಾರಂಭದಲ್ಲಿ ಸಂಗೀತ ನಿರ್ದೇಶ ಗುರುಕಿರಣ್ ಭಾಗಿ

ಆರತಕ್ಷತೆ ಸಮಾರಂಭದಲ್ಲಿ ನಟ ಶ್ರೀಮುರಳಿ ಭಾಗಿ
ಆರತಕ್ಷತೆ ಸಮಾರಂಭದಲ್ಲಿ ನಟ ಶ್ರೀಮುರಳಿ ಭಾಗಿ
ಆರತಕ್ಷತೆ ಸಮಾರಂಭದಲ್ಲಿ ಆರ್‌ಆರ್‌ ನಗರ ಶಾಸಕ ಮುನಿರತ್ನ ಭಾಗಿ

ಆರತಕ್ಷತೆ ಸಮಾರಂಭದಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT