ಮಂಗಳವಾರ, 2 ಸೆಪ್ಟೆಂಬರ್ 2025
×
ADVERTISEMENT
ADVERTISEMENT

PHOTOS | ಚೆಂದದ ಸೀರೆಯಲ್ಲಿ ಸ್ಯಾಂಡಲ್‌ವುಡ್‌ ಮೋಹಕ ತಾರೆ ರಮ್ಯಾ

ನಟಿ ರಮ್ಯಾ ಅವರು ಚಿತ್ರರಂಗದ ಜತೆ ಜತೆಗೆ ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ.
Published : 1 ಸೆಪ್ಟೆಂಬರ್ 2025, 13:25 IST
Last Updated : 1 ಸೆಪ್ಟೆಂಬರ್ 2025, 13:25 IST
ಫಾಲೋ ಮಾಡಿ
Comments
2003ರಲ್ಲಿ ತೆರೆಕಂಡ ಅಭಿ ಸಿನಿಮಾದ ಮೂಲಕ ರಮ್ಯಾ ಕನ್ನಡ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.

2003ರಲ್ಲಿ ತೆರೆಕಂಡ ಅಭಿ ಸಿನಿಮಾದ ಮೂಲಕ ರಮ್ಯಾ ಕನ್ನಡ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.

ಇನ್‌ಸ್ಟಾಗ್ರಾಮ್‌ ಚಿತ್ರ 

ADVERTISEMENT
ಅಭಿ ಸಿನಿಮಾದಲ್ಲಿ ದಿವಗಂತ ನಟ ಪುನೀತ್‌ ರಾಜ್‌ ಕುಮಾರ್‌ ಅವರೊಂದಿಗೆ ಕಾಣಿಸಿಕೊಂಡಿದ್ದರು.

ಅಭಿ ಸಿನಿಮಾದಲ್ಲಿ ದಿವಗಂತ ನಟ ಪುನೀತ್‌ ರಾಜ್‌ ಕುಮಾರ್‌ ಅವರೊಂದಿಗೆ ಕಾಣಿಸಿಕೊಂಡಿದ್ದರು.

ಇನ್‌ಸ್ಟಾಗ್ರಾಮ್‌ ಚಿತ್ರ 

ರಮ್ಯಾ ಅವರು ಮಂಡ್ಯ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ.

ರಮ್ಯಾ ಅವರು ಮಂಡ್ಯ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ ಚಿತ್ರ 

ತೆಲುಗು, ತಮಿಳು ಚಿತ್ರರಂಗದಲ್ಲೂ ರಮ್ಯಾ ಜನಪ್ರಿಯತೆ ಗಳಿಸಿದ್ದಾರೆ.

ತೆಲುಗು, ತಮಿಳು ಚಿತ್ರರಂಗದಲ್ಲೂ ರಮ್ಯಾ ಜನಪ್ರಿಯತೆ ಗಳಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ ಚಿತ್ರ 

ಎರಡು ಫಿಲ್ಮ್‌ಫೇರ್ ಪ್ರಶಸ್ತಿಗಳು, ಕರ್ನಾಟಕ  ರಾಜ್ಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಗಳಿಸಿದ್ದಾರೆ.

ಎರಡು ಫಿಲ್ಮ್‌ಫೇರ್ ಪ್ರಶಸ್ತಿಗಳು, ಕರ್ನಾಟಕ  ರಾಜ್ಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಗಳಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ ಚಿತ್ರ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT