ತಮ್ಮ ಮಹತ್ವಾಕಾಂಕ್ಷೆಯ ಚಿತ್ರ ವಿರಾಟಪರ್ವಂ ಸಿನಿಮಾದಲ್ಲಿ ನಟ ರಾನಾ ದಗ್ಗುಬಾಟಿ ನಕ್ಸಲೈಟ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಸಿನಿಮಾದಲ್ಲಿ 1990ರ ಕತೆಯನ್ನು ಒಳಗೊಂಡಿದ್ದು, ತೆಲಂಗಾಣದ ಗ್ರಾಮೀಣ ಭಾಗದ ಚಿತ್ರಣ ಇದರಲ್ಲಿದೆ.

ಇತ್ತೀಚೆಗೆ ಅಮೆರಿಕದಿಂದ ಹಿಂತಿರುಗಿರುವ ರಾನಾ, ಸಿನಿಮಾದ ಪಾತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಮೂಲವೊಂದರ ಪ್ರಕಾರ, ಅವರು ನವೆಂಬರ್ ತಿಂಗಳಲ್ಲಿ ಶೂಟಿಂಗ್‌ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಪ್ರಮುಖ ದೃಶ್ಯಗಳ ಚಿತ್ರೀಕರಣವನ್ನು ಡಿಸೆಂಬರ್‌ನಲ್ಲಿ ನಡೆಸಲಾಗುತ್ತಿದೆ.

ಈಗ ಸಿನಿಮಾದ ಕೆಲಸಗಳು ಈಗ ನಡೆಯುತ್ತಿವೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಹಾಗೂ ನಂದಿತಾ ದಾಸ್ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದು, ಅವರ ಪಾತ್ರಗಳ ಚಿತ್ರೀಕರಣ ನಡೆಯುತ್ತಿದೆ. ನಂದಿತಾ ಮಾನವ ಹಕ್ಕುಗಳ ಹೋರಾಟಗಾರ್ತಿ ಪಾತ್ರ ಮಾಡುತ್ತಿದ್ದಾರೆ. ಚಿತ್ರವು ಮುಂದಿನ ಬೇಸಿಗೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಈ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ನಟಿ ಪ್ರಿಯಾಮಣಿ ನಟಿಸಲಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.