ಮಂಗಳವಾರ, ಜೂನ್ 22, 2021
22 °C

ಹಿರಿಯ ನಟ ರಣಧೀರ್‌ ಕಪೂರ್‌ಗೆ ಕೋವಿಡ್‌ ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಬಾಲಿವುಡ್‌ನ ಹಿರಿಯ ನಟ ರಣಧೀರ್ ಕಪೂರ್‌ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಅವರನ್ನು ಇಲ್ಲಿನ ಕೋಕಿಲಾ ಬೆನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.‌

‘74 ವರ್ಷದ ರಣಧೀರ್‌ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ’ ಎಂದು ಕೋಕಿಲಾ ಬೆನ್‌ ಆಸ್ಪತ್ರೆಯ ವೈದ್ಯರಾದ ಡಾ. ಸಂತೋಷ್‌ ಶೆಟ್ಟಿ ತಿಳಿಸಿದ್ದಾರೆ.

ನಟ ರಾಜ್‌ ಕಪೂರ್‌ ಅವರ ಹಿರಿಯ ಪುತ್ರರಾದ ರಣಧೀರ್‌ ಅವರ ಸಹೋದರರಾದ ರಿಷಿ ಕಪೂರ್‌ ಮತ್ತು ರಾಜೀವ್‌ ಕಪೂರ್‌ ಅವರು ಒಂದು ವರ್ಷದ ಅವಧಿಯಲ್ಲಿ ನಿಧನರಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು