ಶುಕ್ರವಾರ, 28 ನವೆಂಬರ್ 2025
×
ADVERTISEMENT
ADVERTISEMENT

PHOTOS | ದೇಶಿ ಉಡುಗೆಯಲ್ಲಿ ಕಂಗೊಳಿಸಿದ ‘ಕಿರಿಕ್’ ಬೆಡಗಿ ರಶ್ಮಿಕಾ ಮಂದಣ್ಣ

Published : 28 ನವೆಂಬರ್ 2025, 7:44 IST
Last Updated : 28 ನವೆಂಬರ್ 2025, 7:44 IST
ಫಾಲೋ ಮಾಡಿ
Comments
ರಶ್ಮಿಕಾ ಮಂದಣ್ಣ ಅವರು ಕನ್ನಡದ ‘ಕಿರಿಕ್ ಪಾರ್ಟಿ’  ಚಿತ್ರದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ್ದರು.

ರಶ್ಮಿಕಾ ಮಂದಣ್ಣ ಅವರು ಕನ್ನಡದ ‘ಕಿರಿಕ್ ಪಾರ್ಟಿ’  ಚಿತ್ರದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ್ದರು.

ADVERTISEMENT
ಕನ್ನಡದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು  ಪುನೀತ್ ರಾಜ್‍ಕುಮಾರ್ ನಟನೆಯ ‘ಅಂಜನಿ ಪುತ್ರ’, ಗಣೇಶ್ ಅವರ ‘ಚಮಕ್, ದರ್ಶನ್ ಜತೆಗೆ ‘ಯಜಮಾನ‘, ಧ್ರುವ ಸರ್ಜಾ ಅವರ ‘ಪೊಗರು‘ ಚಿತ್ರದಲ್ಲಿ ನಟಿಸಿದ್ದಾರೆ.

ಬಳಿಕ ಟಾಲಿವುಡ್, ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ.

ವಿಜಯ್ ದೇವರಕೊಂಡ ಜತೆಗೆ ‘ಗೀತ ಗೋವಿಂದಂ’, ‘ಡಿಯರ್ ಕಾಮ್ರೇಡ್ ’ ಚಿತ್ರಗಳಲ್ಲಿ ನಟಿಸಿದ್ದಾರೆ.

‘ಅನಿಮಲ್‘  ಸಿನಿಮಾ ಸೇರಿದಂತೆ ಹಿಂದಿಯ ಅನೇಕ ಚಿತ್ರಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT