ಟಾಲಿವುಡ್‌ನಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಅವರ ಬಾಲಿವುಡ್ ‘ಮಿಷನ್ ಮಜ್ನು’ ಸಿನಿಮಾ ಜೂನ್ 10ರಂದು ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ.

ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು ಡಬ್ಬಿಂಗ್ ಹಾಗೂ ಎಡಿಟಿಂಗ್ ಕೆಲಸಗಳು ಅಂತಿಮ ಹಂತದಲ್ಲಿ ನಡೆಯುತ್ತಿವೆ ಎಂದು ಚಿತ್ರತಂಡ ಹೇಳಿದೆ.

ಇದನ್ನು ಓದಿ:ಯುವತಿಯನ್ನು ಫೋಟೊಗೆ ಕರೆದು ಈಜುಕೊಳಕ್ಕೆ ತಳ್ಳಿದ ನಟಿ ಸಾರಾ ಅಲಿ ಖಾನ್

ರಶ್ಮಿಕಾ ನಟನೆಯ ಮೊದಲ ಬಾಲಿವುಡ್ ಚಿತ್ರ ಇದಾಗಿದೆ. ಸಿನಿಮಾ ಬಿಡುಗಡೆಯ ಬಗ್ಗೆ ರಶ್ಮಿಕಾ ಸಹ ಟ್ವೀಟ್ ಮಾಡಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ ಮಲ್ಹೋತ್ರಾ ನಾಯಕ ಪಾತ್ರದಲ್ಲಿ ನಟಿಸಿದ್ದಾರೆ.

ಶಂತನು ಬಾಗ್ಚಿ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪರ್ಮೀತ್ ಸೇಠಿ, ಝಾಕಿರ್ ಹುಸೇನ್, ಶರೀಬ್ ಹಷ್ಮಿ ಸೇರಿದಂತೆ ಹಲವರು ನಟಿಸಿದ್ದಾರೆ.

ಮಿಷನ್ ಮಜ್ನು ಸಿನಿಮಾವನ್ನು ರೂನಿ ಸೋಲಿ, ಅಮರ್ ಬುಟಾಲಾ ಹಾಗೂ ಗರಿಮಾ ಮೆಹ್ತಾ ನಿರ್ಮಾಣ ಮಾಡಿದ್ದಾರೆ.

ಇದನ್ನು ಓದಿ:ಕಾರು ಅಪಘಾತ: ‘ಕಚ್ಚಾ ಬಾದಾಮ್’ ಗಾಯಕ ಭುಬನ್ ಭಡ್ಯಾಕರ್ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.