ಶುಕ್ರವಾರ, 31 ಅಕ್ಟೋಬರ್ 2025
×
ADVERTISEMENT
ADVERTISEMENT

PHOTOS: ಗ್ಲಾಮರಸ್ ಲುಕ್‌ನಲ್ಲಿ ಕಂಗೊಳಿಸಿದ ನಟಿ ರಶ್ಮಿಕಾ ಮಂದಣ್ಣ

Published : 31 ಅಕ್ಟೋಬರ್ 2025, 7:07 IST
Last Updated : 31 ಅಕ್ಟೋಬರ್ 2025, 7:07 IST
ಫಾಲೋ ಮಾಡಿ
Comments
'ನ್ಯಾಷನಲ್ ಕ್ರಶ್' ಎಂದೇ ಖ್ಯಾತರಾಗಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಗ್ಲಾಮರಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರ: ಇನ್‌ಸ್ಟಾಗ್ರಾಮ್

ADVERTISEMENT
ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ನಡೆದಿದ್ದ ಮಾಸ್ಟರ್ ಆಫ್ ಲೈಟ್ ಉದ್ಘಾಟನಾ ಸಮಾರಂಭದಲ್ಲಿ ಹೊಸ ಲುಕ್‌ನಲ್ಲಿ ಗಮನ ಸೆಳೆದಿದ್ದಾರೆ.

ಬಿಳಿ ಹಾಗೂ ಕಪ್ಪು ಬಣ್ಣದ ವಸ್ತ್ರದಲ್ಲಿ ರಾಣಿಯಂತೆ ಕಂಗೊಳಿಸಿದ್ದಾರೆ. ಇದೇ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇದೇ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ನಟಿಯ ಸುಂದರ ಚಿತ್ರಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT