ಬುಧವಾರ, ಅಕ್ಟೋಬರ್ 27, 2021
21 °C

ಆರ್‌ಜಿವಿ ಆ್ಯಕ್ಷನ್‌ ಕಟ್‌ನಲ್ಲಿ ’ಡೇಂಜರಸ್‌’ ಆದ ಅಪ್ಸರಾ, ನೈನಾ ಗಂಗೂಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮ್‌ ಗೋಪಾಲ್‌ ವರ್ಮಾ ನಿರ್ದೇಶನದ ’ಡೇಂಜರಸ್‌’ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಅಪ್ಸರಾ ರಾಣಿ, ನೈನಾ ಗಂಗೂಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ಸಲಿಂಗ ಕಾಮ ಹಾಗೂ ಕ್ರೈಂ ಕಥಾ ವಸ್ತುವಿನ ಸಿನಿಮಾ ಎಂದು ಟ್ರೈಲರ್‌ ನೋಡಿದರೆ ಹೇಳಬಹುದು. ಇದು ಮೊದಲ ಸಲಿಂಗ ಕಾಮದ ಕ್ರೈಂ ಸಿನಿಮಾ ಎಂದು ರಾಮ್‌ ಗೋಪಾಲ್ ವರ್ಮಾ ಹೇಳಿಕೊಂಡಿದ್ದಾರೆ. 

ಈ ಸಿನಿಮಾ ಶೀಘ್ರದಲ್ಲೇ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಎಂ ವರ್ಮಾ ಹೇಳಿದ್ದಾರೆ. ಅಪ್ಸರಾ ಹಾಗೂ ನೈನಾ ಗಂಗೂಲಿ ತುಂಬಾ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ.

ಆದಾಗ್ಯೂ ಈ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ವರ್ಮಾ ಹಂಚಿಕೊಂಡಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು