ಮುಂಬೈ: ಮಾದಕ ವಸ್ತು ನಿಯಂತ್ರಣ ಸಂಸ್ಥೆಯಿಂದ (ಎನ್‌ಸಿಬಿ) ಮಂಗಳವಾರ ಸಂಜೆ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರನ್ನು ಎನ್‌ಸಿಬಿ ಕಚೇರಿಯಿಂದ ಬುಧವಾರ ಬೆಳಿಗ್ಗೆ ಬೈಕುಲಾ ಜೈಲಿಗೆ ಸ್ಥಳಾಂತರಿಸಲಾಗಿದೆ.

ನಟ ಸುಶಾಂತ್‌ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದ್ದು ಈ ತಿಂಗಳ 22ರವರೆಗೆ ನ್ಯಾಯಾಂಗ ಬಂಧನದಲ್ಲಿ ವಿಚಾರಣೆ ಎದುರಿಸಬೇಕೆಂದು ಸ್ಥಳೀಯ ನ್ಯಾಯಾಲಯ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.