ಗುರುವಾರ , ಮಾರ್ಚ್ 23, 2023
32 °C

ನಟ ಸುಶಾಂತ್‌ ಸಿಂಗ್‌ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ಪೋಷಕರ ವಿಚಾರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಇಲ್ಲಿನ ಡಿ.ಆರ್.ಡಿ.ಒ ಅತಿಥಿ ಗೃಹದಲ್ಲಿರುವ ಸಿಬಿಐ ಕಚೇರಿಯಲ್ಲಿ ನಟಿ ರಿಯಾ ಚಕ್ರವರ್ತಿ ಅವರ ತಂದೆ-ತಾಯಿ ವಿಚಾರಣೆ ಎದುರಿಸಿದರು.

ಅವರು ವಿಚಾರಣೆಗೆ ಹಾಜರಾಗಿರುವುದು ಇದೇ ಮೊದಲ ಬಾರಿ. ರಿಯಾ ತಂದೆ ಇಂದ್ರಜಿತ್ ಚಕ್ರವರ್ತಿ ಮತ್ತು ತಾಯಿ ಸಂಧ್ಯಾ ಚಕ್ರವರ್ತಿ ಅವರು ಪೊಲೀಸ್ ಬೆಂಗಾವಲಿನಲ್ಲಿ ಸಿಬಿಐ ಕಚೇರಿಗೆ ಬಂದರು. ಎಫ್ಐಆರ್ ನಲ್ಲಿ ಈ ಇಬ್ಬರ ಹೆಸರುಗಳೂ ಇವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು