ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಯಾಳಂ ನಟ ರಿಜಭಾವ ನಿಧನ

Last Updated 14 ಸೆಪ್ಟೆಂಬರ್ 2021, 6:00 IST
ಅಕ್ಷರ ಗಾತ್ರ

ಮಲಯಾಳಂ ಸಿನಿಮಾರಂಗದ ಖ್ಯಾತ ನಟರಿಜಭಾವ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.

ರಿಜಭಾವ ಅವರುಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ ಚಿಕಿತ್ಸೆ ಫಲಿಸದೇ ಸೋಮವಾರ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಮಲಯಾಳಂ ಚಿತ್ರರಂಗದಲ್ಲಿ ಪೋಷಕ ಹಾಗೂ ಖಳನಾಯಕನ ಪಾತ್ರಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ರಿಜಭಾವ ಅವರು 130ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಿಜಭಾವ ನಿಧನಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರು ಸೇರಿದಂತೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT