ಗುರುವಾರ, 25 ಸೆಪ್ಟೆಂಬರ್ 2025
×
ADVERTISEMENT
ADVERTISEMENT

Photos: ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ

Published : 25 ಸೆಪ್ಟೆಂಬರ್ 2025, 10:04 IST
Last Updated : 25 ಸೆಪ್ಟೆಂಬರ್ 2025, 10:04 IST
ಫಾಲೋ ಮಾಡಿ
Comments
ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಒಂದು ದಂತಕಥೆ, ಚಾಪ್ಟರ್‌–1’ ಸಿನಿಮಾ ದೇಶದಾದ್ಯಂತ ಸುಮಾರು ಏಳು ಸಾವಿರ ತೆರೆಗಳಲ್ಲಿ ಅ.2ರಂದು ಬಿಡುಗಡೆಯಾಗಲಿದೆ.

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಒಂದು ದಂತಕಥೆ, ಚಾಪ್ಟರ್‌–1’ ಸಿನಿಮಾ ದೇಶದಾದ್ಯಂತ ಸುಮಾರು ಏಳು ಸಾವಿರ ತೆರೆಗಳಲ್ಲಿ ಅ.2ರಂದು ಬಿಡುಗಡೆಯಾಗಲಿದೆ.

(ಎಕ್ಸ್‌ ಚಿತ್ರ)

ADVERTISEMENT
ಚಿತ್ರ ಬಿಡುಗಡೆಗೆ ಮುನ್ನ ದಂಪತಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಚಿತ್ರ ಬಿಡುಗಡೆಗೆ ಮುನ್ನ ದಂಪತಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.  

(ಎಕ್ಸ್‌ ಚಿತ್ರ)

ಏಕಕಾಲದಲ್ಲಿ ಸುಮಾರು 30 ದೇಶಗಳಲ್ಲಿ ಸಿನಿಮಾ ತೆರೆಕಾಣಲಿದೆ.

ಏಕಕಾಲದಲ್ಲಿ ಸುಮಾರು 30 ದೇಶಗಳಲ್ಲಿ ಸಿನಿಮಾ ತೆರೆಕಾಣಲಿದೆ.

(ಎಕ್ಸ್‌ ಚಿತ್ರ)

ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಭಾರಿ ಮೆಚ್ಚುಗೆ ಗಳಿಸಿದೆ.

ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಭಾರಿ ಮೆಚ್ಚುಗೆ ಗಳಿಸಿದೆ.

(ಎಕ್ಸ್‌ ಚಿತ್ರ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT