ಇದು ಬರೀ ಭೇಟಿಯಲ್ಲ, ನಮ್ಮ ನಾಡಿನ ಹಿರಿಯ ಚೇತನದೊಂದಿಗಿನ ಒಂದು ಸುಂದರ ಸಂವಾದ. ನಾಡಿನ ಅತ್ಯುನ್ನತ ಸ್ಥಾನಕ್ಕೆ ಏರಿ, ಕನ್ನಡಿಗರ ಕೀರ್ತಿಯನ್ನು ಹೆಚ್ಚಿಸಿದ ಮಾಜಿ ಪ್ರಧಾನಿ ಶ್ರೀ ಹೆಚ್. ಡಿ. ದೇವೇಗೌಡರ ಆಶೀರ್ವಾದ ಪಡೆದ ಕ್ಷಣಗಳು. ಅವರ ಅನುಭವದ ಮಾತುಗಳು ಮತ್ತು ಪ್ರೀತಿಯ ತಲೆದಡವು, ನನಗೆ ಮತ್ತಷ್ಟು ಶಕ್ತಿ ತುಂಬಿದೆ. ಈ ಪ್ರೀತಿ, ಆಶೀರ್ವಾದ… pic.twitter.com/5TUNzQQDRC