ನೋಡಿ: ದರ್ಶನ್ ಅಭಿನಯದ ‘ರಾಬರ್ಟ್‘ ಟ್ರೇಲರ್

ಬೆಂಗಳೂರು: ನಟ ದರ್ಶನ್ ಜನ್ಮದಿನದಂದೇ ಬಹು ನಿರೀಕ್ಷೆಯ ‘ರಾಬರ್ಟ್’ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಮಾರ್ಚ್ 11ರಂದು ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗಲಿದೆ.
ಟ್ರೇಲರ್ ಬಿಡುಗಡೆಯಾದ ಅರ್ಧ ಗಂಟೆಯಲ್ಲೇ 4.8 ಲಕ್ಷಕ್ಕಿಂತ ಅಧಿಕ ವೀಕ್ಷಣೆ ಕಂಡಿದೆ.
ಚಿತ್ರದಲ್ಲಿ ಜಗಪತಿ ಬಾಬು, ವಿನೋದ್ ಪ್ರಭಾಕರ್, ಆಶಾ ಭಟ್, ರವಿ ಕಿಶನ್, ರವಿ ಶಂಕರ್ ಸೇರಿದಂತೆ ಹಲವು ಪ್ರಮುಖ ಕಲಾವಿದರ ಅಭಿನಯವಿದೆ. ತರುಣ್ ಕಿಶೋರ್ ಸುಧೀರ್ ನಿರ್ದೇಶನ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.