ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

Photos: ಕಾಂತಾರದ 'ಕನಕವತಿ' ನಟಿ ರುಕ್ಮಿಣಿ ವಸಂತ್ ಸುಂದರ ಚಿತ್ರಗಳು ಇಲ್ಲಿವೆ

Published : 18 ಅಕ್ಟೋಬರ್ 2025, 7:51 IST
Last Updated : 18 ಅಕ್ಟೋಬರ್ 2025, 7:51 IST
ಫಾಲೋ ಮಾಡಿ
Comments
'ಕಾಂತಾರ ಅಧ್ಯಾಯ–1' ಸಿನಿಮಾದಲ್ಲಿ ಕನಕವತಿ ಪಾತ್ರದಲ್ಲಿ ನಟಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ.

'ಕಾಂತಾರ ಅಧ್ಯಾಯ–1' ಸಿನಿಮಾದಲ್ಲಿ ಕನಕವತಿ ಪಾತ್ರದಲ್ಲಿ ನಟಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ.

ಚಿತ್ರ: ಇನ್‌ಸ್ಟಾಗ್ರಾಮ್

ADVERTISEMENT
ತಮ್ಮ ಇತ್ತೀಚಿನ ಚಿತ್ರಗಳನ್ನು ನಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಇತ್ತೀಚಿನ ಚಿತ್ರಗಳನ್ನು ನಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಚಿತ್ರ: ಇನ್‌ಸ್ಟಾಗ್ರಾಮ್

ಕಾಂತಾರ ಚಾಪ್ಟರ್ 1ರಲ್ಲಿ ಕನಕವತಿ ಪಾತ್ರದಲ್ಲಿ ನಟಿಸಿದ್ದ ಉಡುಗೆಯಲ್ಲಿ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ಕಾಂತಾರ ಚಾಪ್ಟರ್ 1ರಲ್ಲಿ ಕನಕವತಿ ಪಾತ್ರದಲ್ಲಿ ನಟಿಸಿದ್ದ ಉಡುಗೆಯಲ್ಲಿ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. 

ಚಿತ್ರ: ಇನ್‌ಸ್ಟಾಗ್ರಾಮ್

ನಟಿಯ ಸರಳ ಲುಕ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಟಿಯ ಸರಳ ಲುಕ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿತ್ರ: ಇನ್‌ಸ್ಟಾಗ್ರಾಮ್

ನಟಿ ಹಂಚಿಕೊಂಡ  ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ನಟಿ ಹಂಚಿಕೊಂಡ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಚಿತ್ರ: ಇನ್‌ಸ್ಟಾಗ್ರಾಮ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT