ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದುವೆ ಸಂಭ್ರಮದಲ್ಲಿ ಸಾಯಿ ಪಲ್ಲವಿ: ಮೆಹಂದಿ ಹಾಕಿಕೊಂಡು ಖುಷಿಪಟ್ಟ ಚೆಲುವೆ

Last Updated 19 ಜೂನ್ 2021, 13:16 IST
ಅಕ್ಷರ ಗಾತ್ರ

ಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಂಡಿರುವ ನಟಿ ಸಾಯಿ ಪಲ್ಲವಿ ಮೆಹಂದಿ ಹಾಕಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಹೌದು, ಸಾಯಿ ಪಲ್ಲವಿ ಮದುವೆ ಸಂಭ್ರಮದಲ್ಲಿದ್ದು ಮೆಹಂದಿ ಹಾಕಿಸಿಕೊಂಡುಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. ಈ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರಗಳಿಗೆ ಅಭಿಮಾನಿಗಳು ಫಿದಾ ಆಗಿರುವುದರಲ್ಲಿ ಎರಡು ಮಾತಿಲ್ಲ!

ಅಂದಹಾಗೆ, ಸಾಯಿ ಪಲ್ಲವಿ ಮದುವೆಯಾಗುತ್ತಿಲ್ಲ, ಬದಲಿಗೆ ತಮ್ಮ ಸಂಬಂಧಿಕರೊಬ್ಬರ ಮದುವೆಯಲ್ಲಿ ಭಾಗವಹಿಸಿ ಸಂಭ್ರಮಪಟ್ಟಿದ್ದಾರೆ.

ಮೆಹಂದಿ ಹಾಕಿಸಿಕೊಂಡಿರುವಚಿತ್ರ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT