ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಯಿ ಪಲ್ಲವಿ ಅಭಿನಯದ ‘ವಿರಾಟ ಪರ್ವಂ’ ಸಿನಿಮಾ ಜುಲೈ 1ಕ್ಕೆ ತೆರೆಗೆ

Last Updated 2 ಜೂನ್ 2022, 11:29 IST
ಅಕ್ಷರ ಗಾತ್ರ

ಹೈದರಾಬಾದ್‌: ದಕ್ಷಿಣ ಭಾರತ ಚಿತ್ರರಂಗದ ಪ್ರತಿಭಾನ್ವಿತ ನಟಿ ಸಾಯಿ ಪಲ್ಲವಿ,ತೆಲುಗಿನ ರಾನಾ ದಗ್ಗುಬಾಟಿ ನಟನೆಯ ‘ವಿರಾಟ ಪರ್ವಂ’ ಸಿನಿಮಾ ಟಾಲಿವುಡ್‌ನಲ್ಲಿ‌‌‌‌ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರ ಜುಲೈ 1ರಂದು ತೆರೆಗೆ ಬರಲಿದೆ.

ಸಾಯಿಪಲ್ಲವಿ ಈ ಸಿನಿಮಾದಲ್ಲಿ ನಕ್ಸಲೈಟ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ನಟನಾ ಸಾಮರ್ಥ್ಯ ಬೇಡುವ‌ ಈ ಸಿನಿಮಾಗೆ ಆಕೆಯದ್ದು‌ ಪ್ರಧಾನ ಪಾತ್ರ ಎಂದು ಚಿತ್ರತಂಡ ಹೇಳಿದೆ. ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ವೇಣು ಉಡುಗಾಲ ನಿರ್ದೇಶನದ ಈ ಸಿನಿಮಾದ ಪೋಸ್ಟರ್‌ಗಳು, ಟ್ರೈಲರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಜೋರಾಗಿಯೇ ಸದ್ದು ಮಾಡುತ್ತಿದೆ

ಸುರೇಶ್ ಪ್ರೊಡಕ್ಷನ್ ಮತ್ತು ಶ್ರೀಲಕ್ಷ್ಮಿ ವೆಂಕಟೇಶ್ವರ‌ ಸಿನಿಮಾಸ್ ನಡಿ ಇದಕ್ಕೆ‌‌ ಬಂಡವಾಳ‌ ಹೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT