ಸೋಮವಾರ, ಮಾರ್ಚ್ 27, 2023
33 °C

‘ಶೈಲಜಾ ರೆಡ್ಡಿ ಅಲ್ಲುಡು’ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಮಾರುತಿ ದಾಸರಿ ನಿರ್ದೇಶನದ ‘ಶೈಲಜಾ ರೆಡ್ಡಿ ಅಲ್ಲುಡು’ ಚಿತ್ರದ ಫಸ್ಟ್‌ ಲುಕ್‌ ಭಾನುವಾರ ಬಿಡುಗಡೆಯಾಗಿದೆ. 

ಚಿತ್ರದಲ್ಲಿ ಟಾಲಿವುಡ್‌ ನಟ ನಾಗ ಚೈತನ್ಯ ಹಾಗೂ ಅನು ಎಮ್ಯಾನುಯೆಲ್, ರಮ್ಯಾ ಕೃಷ್ಣನ್‌ ಮುಖ್ಯ ಭೂಮಿಕೆಯಲ್ಲಿ ಕಾಣಿಕೊಂಡಿದ್ದಾರೆ. 

ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

‘ಸಿತಾರ ಎಂಟರ್‌ಟೈನ್‌ಮೆಂಟ್ಸ್‌’ ಬ್ಯಾನರ್‌ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. 

‘ಮನಂ’, ‘ಆಟೋನಗರ್‌ ಸೂರ್ಯ’ ಚಿತ್ರಗಳು ನಾಗ ಚೈತನ್ಯಗೆ ಖ್ಯಾತಿ ತಂದುಕೊಟ್ಟಿವೆ.

*

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು