ಭಾನುವಾರ, ಮೇ 22, 2022
21 °C

‘ಸಾಲಾರ್‌’ ಬಿಡುಗಡೆ ದಿನಾಂಕ ಇಂದು ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಲಾರ್‌ ಚಿತ್ರದ ಬಿಡುಗಡೆಯ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್‌ ಇಂದು ಘೋಷಿಸಲಿದೆ. ಭಾನುವಾರ (ಫೆ. 28) 3.25ಕ್ಕೆ ಘೋಷಿಸಲಾಗುವುದು ಎಂದು ಹೊಂಬಾಳೆ ಫಿಲ್ಮ್ಸ್‌ ಟ್ವಿಟರ್‌ನಲ್ಲಿ ಪ್ರಕಟಿಸಿದೆ.

ಜನವರಿ 15ರಂದು ಈ ಚಿತ್ರ ಹೈದರಾಬಾದ್‌ನಲ್ಲಿ ಸೆಟ್ಟೇರಿತ್ತು. ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಸೇರಿದಂತೆ ಹಲವರು ಭಾಗಿಯಾಗಿದ್ದರು. ಈ ಚಿತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ಪ್ರಭಾಸ್‌ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ವಿಜಯ್‌ ಕಿರಗಂದೂರು ಈ ಚಿತ್ರ ನಿರ್ಮಿಸುತ್ತಿದ್ದಾರೆ. ಪ್ರಶಾಂತ್‌ ನೀಲ್‌ ಅವರ ನಿರ್ದೇಶನವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು