ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಂತಾ ಗರ್ಭಿಣಿಯೇ?

ಸಮಂತಾ
Last Updated 11 ಜೂನ್ 2019, 13:48 IST
ಅಕ್ಷರ ಗಾತ್ರ

ಸಮಂತಾ ಅಕ್ಕಿನೇನಿ ಗರ್ಭಿಣಿಯಾಗಿದ್ದಾರೆಯೇ?... ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡುತ್ತಿದೆ. ಒಂದು ವರದಿಯಂತೂ ಸಮಂತಾ ಗರ್ಭಿಣಿಯಾಗಿರುವುದು ನಿಜವೆಂದೇ ಬರೆದಿದೆ. ಆದರೆ, ಇಂಥ ಅಂತೆಕಂತೆಗಳಿಗೆ ತಲೆಕೆಡಿಸಿಕೊಳ್ಳದ ಸಮಂತಾ, ಇವೆಲ್ಲವನ್ನೂ ತಮಾಷೆಯಾಗಿಯೇ ಸ್ವೀಕರಿಸಿದ್ದಾರೆ.

ಸಮಂತಾ ತಮ್ಮ ಮುಂಬರುವ ಚಿತ್ರ ‘ಓ ಬೇಬಿ’ ಬಿಡುಗಡೆಯ ಕೆಲಸದಲ್ಲಿ ತೊಡಗಿಕೊಂಡಿದ್ದು, ಚಿತ್ರದ ಪ್ರಚಾರಕ್ಕಾಗಿ ತಮ್ಮ ಟ್ವಿಟರ್ ಖಾತೆಯನ್ನು ‘ಬೇಬಿ ಅಕ್ಕಿನೇನಿ’ ಎಂದು ಬದಲಾಯಿಸಿಕೊಂಡಿದ್ದರು. ಇದನ್ನೇ ಅಪಾರ್ಥ ಮಾಡಿಕೊಂಡಿರುವ ಕೆಲವರು ಸಮಂತಾ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿಯನ್ನು ಹಬ್ಬಿಸಿದ್ದಾರೆ. ‘ಓ ಬೇಬಿ’ ಸಿನಿಮಾ ಜುಲೈ 5ರಂದು ತೆರೆ ಕಾಣಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT