ಸೋಮವಾರ, ಮಾರ್ಚ್ 27, 2023
32 °C

ಪುಷ್ಪ ಚಿತ್ರಕ್ಕಾಗಿ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ಸಮಂತಾ ರುತ್ ಪ್ರಭು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ನಟಿ ಸಮಂತಾ ರುತ್ ಪ್ರಭು ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಐಟಂ ಸಾಂಗ್ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿತ್ತು.

ಅದಕ್ಕೆ ಪೂರಕವಾಗಿ ಸಮಂತಾ ಅವರು ‘ಪುಷ್ಪ–ದಿ ರೈಸ್‘ ಚಿತ್ರದ ಪೆಪ್ಪಿ ಸಾಂಗ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿರುವ ಫೋಟೊ ಒಂದನ್ನು ಚಿತ್ರತಂಡ ಟ್ವೀಟ್ ಮಾಡಿದೆ.

ಶುಕ್ರವಾರ, ಡಿಸೆಂಬರ್ 10ರಂದು ಸಮಂತಾ ಅವರ ಐಟಂ ಸಾಂಗ್ ಬಿಡುಗಡೆಯಾಗುತ್ತಿದೆ.

ಅದರ ಪೋಸ್ಟರ್‌ನಲ್ಲಿ ಸಮಂತಾ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡಿರುವುದು ಸಿನಿಪ್ರಿಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.

ಡಿ. 17ರಂದು ಅಲ್ಲು ಅರ್ಜುನ್ ಅಭಿನಯದ ಚಿತ್ರ ದೇಶದಾದ್ಯಂತ ಐದು ಭಾಷೆಗಳಲ್ಲಿ ತೆರೆಕಾಣಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು