ಸೋಮವಾರ, ಆಗಸ್ಟ್ 8, 2022
25 °C

ದುಬೈನಲ್ಲಿ ಗೆಳತಿಯರೊಂದಿಗೆ ಕಾಲ ಕಳೆದ ನಟಿ ಸಮಂತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಕ್ಷಿಣ ಭಾರತದ ನಟಿ ಸಮಂತಾ ಆತ್ಮೀಯ ಗೆಳತಿಯರೊಂದಿಗೆ ದುಬೈನಲ್ಲಿ ಸಮಯ ಕಳೆಯುತ್ತಿದ್ದು, ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಸಮಂತಾ ಅವರಿಗೆ ಚಿತ್ರರಂಗದಲ್ಲಿ ಭಾರಿ ಬೇಡಿಕೆಯಿದೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ನಟಿ, ಸದ್ಯ ತಮ್ಮ ಆತ್ಮೀಯರೊಂದಿಗೆ ದುಬೈನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಅಲ್ಲಿನ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಮಂತಾ ಆಪ್ತ ಗೆಳತಿಯರಾದ ಶಿಲ್ಪಾ ರೆಡ್ಡಿ, ಸಾಹಿತ್ಯ ರೆಡ್ಡಿ ಅವರನ್ನು ಭೇಟಿಯಾಗಿದ್ದಾರೆ. ಇವರೊಂದಿಗೆ ದುಬೈನಲ್ಲಿ ನೈಟ್‌ ಔಟ್‌, ಪ್ಯಾಮಿಲಿ ಪಬ್‌ನಲ್ಲಿ ಎಂಜಾಯ್‌ ಮಾಡಿದ್ದಾರೆ. ಹಾಗೇ ಹಲವು ಪ್ರೇಕ್ಷಣಿಯ ಸ್ಥಳಗಳನ್ನು ಸುತ್ತಿದ್ದಾರೆ. ಅಲ್ಲಿನ ಫೋಟೊಗಳನ್ನು ಶೇರ್ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು