ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯ್ ದೇವರಕೊಂಡ ಜತೆಯಲ್ಲಿ ಸಮಂತಾ ಹೊಸ ಚಿತ್ರ ‘ಖುಷಿ‘

ಅಕ್ಷರ ಗಾತ್ರ

ಬೆಂಗಳೂರು: ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಅವರು ನಾಗಚೈತನ್ಯ ಜತೆ ವಿಚ್ಛೇದನ ಪಡೆದುಕೊಂಡ ಬಳಿಕ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.

ಸಮಂತಾ ಮತ್ತು ವಿಜಯ್ ದೇವರಕೊಂಡ ಅಭಿನಯದ ಹೊಸಸಿನಿಮಾ ‘ಖುಷಿ‘ ಡಿಸೆಂಬರ್‌ನಲ್ಲಿ ಬಿಡುಗಡೆಯಾಗುತ್ತಿದೆ.

ಸಮಂತಾ ಅವರು ನೂತನ ಚಿತ್ರದ ಪೋಸ್ಟರ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, ಖುಷಿ ಹಂಚಿಕೊಂಡಿದ್ದಾರೆ.

ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲಿ ಹೊಸ ಚಿತ್ರ ‘ಖುಷಿ‘ ಡಿಸೆಂಬರ್ 23ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.

ಸಮಂತಾ ಮತ್ತು ವಿಜಯ್ ಜೋಡಿ ಕಾಶ್ಮೀರದಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾ ಸೆಟ್‌ನಲ್ಲಿಯೇ ಇಬ್ಬರೂ ಕೂಡ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT