It's been #20YearsForMajestic Today. Thanks to all for all the love and support showered to me over these 2 decades. It's been an awesome journey. Wholehearted Thanks to Director, Producer and whole #Majestic team for such a good Platform for establishing a foothold in KFI pic.twitter.com/KWXeAbqfFX
ನಿಮ್ಮೆಲ್ಲರ ಮನದಂಗಳಕ್ಕೆ ದಾಸನಾಗಿ ಇಟ್ಟ ಮೊದಲ ಹೆಜ್ಜೆ 'ಮೆಜೆಸ್ಟಿಕ್' ಬಿಡುಗಡೆಯಾಗಿ ಇಂದಿಗೆ ಎರಡು ದಶಕಗಳು ಕಳೆದಿವೆ. ಇಂತ ಒಳ್ಳೆ ಬುನಾದಿಯನ್ನು ನೀಡಿದ ಚಿತ್ರಕ್ಕೆ ಶ್ರಮಿಸಿದ ನಿರ್ದೇಶಕ, ನಿರ್ಮಾಪಕರು ಹಾಗೂ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ಪ್ರೀತಿಗೆ ನಾ ಸದಾ ಚಿರಋಣಿ 🙏#20YearsForMajesticpic.twitter.com/MfYuMsOEwc