ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಸ್ಯಾಂಡಲ್‌ವುಡ್ ವಾಯುಪುತ್ರ ಚಿರಂಜೀವಿ ಸರ್ಜಾರ ಅಪರೂಪದ ಚಿತ್ರಗಳಿವು...

ಬೆಂಗಳೂರು:ನಟ ಚಿರಂಜೀವಿ ಸರ್ಜಾ (39) ಅವರಿಂದು ಹೃದಯಾಘಾತದಿಂದಾಗಿ ಮೃತಪಟ್ಟಿದ್ದು, ಸ್ಯಾಂಡಲ್‌ವುಡ್‌ನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಸೋದರಳಿಯ ಚಿರು, ಕನ್ನಡದಲ್ಲಿ ಈವರೆಗೂ 22 ಚಿತ್ರಗಳಲ್ಲಿ ನಟಿಸಿ ಮನೆ ಮಾತಾಗಿದ್ದರು. ಇದೀಗ ಸರ್ಜಾ ಕುಟುಂಬದ ಕುಡಿಯೊಂದು ಇಹಲೋಕ ತ್ಯಜಿಸಿದ್ದು. ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.ಚಿರಂಜೀವಿ ಸರ್ಜಾ ಅವರ ಅಪರೂಪದ ಚಿತ್ರಗಳು ಇಲ್ಲಿವೆ...
Published : 7 ಜೂನ್ 2020, 12:35 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT