ಮಂಗಳವಾರ, 23 ಏಪ್ರಿಲ್ 2024

ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS: ಕಪ್ಪು ಸೀರೆಯಲ್ಲಿ ಹಾಲ್ಗೆನ್ನೆ ಸುಂದರಿ ಮೇಘಾ ಶೆಟ್ಟಿ

Published 27 ಫೆಬ್ರುವರಿ 2024, 13:41 IST
Last Updated 27 ಫೆಬ್ರುವರಿ 2024, 13:41 IST
ಅಕ್ಷರ ಗಾತ್ರ

ಸದ್ಯ ಚೀತಾ ಮತ್ತು ಗ್ರಾಮಾಯಣ ಚಿತ್ರದ ಕೆಲಸಗಳಲ್ಲಿ ಮೇಘಾ ಶೆಟ್ಟಿ ತೊಡಗಿಸಿಕೊಂಡಿದ್ದಾರೆ

ಚಿತ್ರ ಕೃಪೆ: meghashetty_officiall

ಸದ್ಯ ಚೀತಾ ಮತ್ತು ಗ್ರಾಮಾಯಣ ಚಿತ್ರದ ಕೆಲಸಗಳಲ್ಲಿ ಮೇಘಾ ಶೆಟ್ಟಿ ತೊಡಗಿಸಿಕೊಂಡಿದ್ದಾರೆ

ಚಿತ್ರ ಕೃಪೆ: meghashetty_officiall

ADVERTISEMENT

ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಮೇಘಾ ಶೆಟ್ಟಿ ಆಗಾಗ ಚೆಂದದ ಫೋಟೊ ಶೇರ್‌ ಮಾಡಿ ಅಭಿಮಾನಿಗಳ ಗಮನ ಸೆಳೆಯುತ್ತಾರೆ

ಈ ಬಾರಿ ಕಪ್ಪು ಬಣ್ಣದ ಸೀರೆಯುಟ್ಟು ಸಿಂಪಲ್‌ ಮೇಕಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 'ತ್ರಿಬಲ್ ರೈಡಿಂಗ್' ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಮೇಘಾ ಚಂದನವನ ಪ್ರವೇಶಿಸಿದರು.

ಹೆಚ್ಚೇನು ಆಭರಣ ಧರಿಸದೆ ಸಿಂಪಲ್‌ ಲುಕ್‌ನಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ

ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ಮತ್ತೆ ಅಭಿಮಾನಿಗಳ ಎದುರು ಕಾಣಿಸಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT