ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಟ್ ಫೋಟೊ ವೈರಲ್: ಬಿಸಿಲಿಗೆ ನಶೆ ಏರಿಸಿದ ತುಪ್ಪದ ಹುಡುಗಿ ‘ರಾಗಿಣಿ ದ್ವಿವೇದಿ’

ಅಕ್ಷರ ಗಾತ್ರ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ಇಂಟರ್ನೆಟ್‌ನಲ್ಲಿ ತಮ್ಮ ಮಾದಕ ಭಂಗಿಗಳ ಮೂಲಕ ರಾಗಿಣಿ ನೋಡುಗರ ಎದೆಯಲ್ಲಿ ಕಿಚ್ಚು ಹಚ್ಚುವಕಲೆಯನ್ನು ಚೆನ್ನಾಗಿಯೇ ಕರಗತ ಮಾಡಿಕೊಂಡಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಎಂದರೆ ಶುಕ್ರವಾರರಾಗಿಣಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿರುವ ಚಿತ್ರಗಳು.

ಕಪ್ಪು ಬಣ್ಣದ ಸ್ವಿಮ್‌ ಸೂಟ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸುವ ಮೂಲಕ ಕ್ಯಾಮೆರಾಗೆ ಪೋಸ್‌ ನೀಡಿರುವ ಫೋಟೊಗಳನ್ನು ರಾಗಿಣಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗಳಿಗೆ ಸೆಲೆಬ್ರಿಟಿಗಳು ಸೇರಿದಂತೆ ಅಭಿಮಾನಿಗಳು ಹೃದಯದ ಎಮೋಜಿಯೊಂದಿಗೆ ಕಾಮೆಂಟ್ ಮಾಡಿದ್ದಾರೆ.

ಈ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ವೀರಮದಕರಿ’, ‘ಕೆಂಪೇಗೌಡ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗಮನ ಸೆಳೆದಿರುವ ರಾಗಿಣಿ, ಈಗ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT