ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಮಾಫಿಯಾ: ತಲೆಗೂದಲು ಪರೀಕ್ಷೆಗೆ ನಟಿ ರಾಗಿಣಿ ದ್ವಿವೇದಿ ಆಕ್ಷೇಪ

Last Updated 11 ಸೆಪ್ಟೆಂಬರ್ 2020, 14:13 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬಂಧಿಸಿರುವ ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಅವರು ತಲೆಗೂದಲು ಪರೀಕ್ಷೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಡಿಯೊ ವೈರಲ್ ಆಗಿದೆ.

ವಿಡಿಯೊದಲ್ಲಿ, ನಮ್ಮ ಲೈಫ್ ಈಗಾಗಲೇ ಹಾಳಾಗಿದೆ. ಇದರಲ್ಲಿ ಸಿಕ್ಕಿಹಾಕಿಕೊಂಡರೆ ಜೈಲಿಗೆ ಹೋಗಬೇಕಾಗುತ್ತದೆ. ಮೊದಲೇ ನಮ್ಮ ಲೈಪ್ ಬರ್ನ್ ಆಗಿದೆ. ನೀವು ಬಂಧನ ಮಾಡಿದ ಕಾರಣ ನಮ್ಮ ಮರ್ಯಾದೆ ಹೋಗಿದೆ. ಯಾವುದೇ ಟೆಸ್ಟ್ ಮಾಡೋದಿದ್ರು ಕೂಡ ವಕೀಲರು ಬರಲಿ ಎಂದು ಪೊಲೀಸರ ಎದುರು ಹಠ ಮಾಡಿದ್ದಾರೆ.

ತಲೆಗೂದಲು ಪರೀಕ್ಷೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ವಿಡಿಯೊ ಇದೀಗ ವೈರಲ್ ಅಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT