ಬೆಂಗಳೂರು: ನಟ ಡಾಲಿ ಧನಂಜಯ್ ಅವರು ತಮ್ಮ ಹೊಸ ಸಿನಿಮಾದ ಪೋಸ್ಟರ್ ಅನ್ನು ಟ್ವಿಟರ್ನಲ್ಲಿ ಭಾನುವಾರ ಹಂಚಿಕೊಂಡಿದ್ದಾರೆ.

ಧನಂಜಯ್, ನಾಯಕ ನಟ ಹಾಗೂ ಖಳ ನಾಯಕನಾಗಿ ಕನ್ನಡ, ತೆಲುಗು, ಮಲಯಾಳಂ ಚಿತ್ರರಂಗಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.

ನಾಳೆ (ಆಗಸ್ಟ್ 23) ಧನಂಜಯ್ ಅವರು ಹುಟ್ಟುಹಬ್ಬ. ಹಾಗಾಗಿ ಹೊಸ ಚಿತ್ರಗಳು ಕುರಿತು ಮಾಹಿತಿ ಹಂಚಿಕೊಳ್ಳುವ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳಿದ್ದಾರೆ.

ಧನಂಜಯ್, ‘21 ಅವರ್ಸ್’ ಚಿತ್ರದ ಮೂಲಕ ಮಾಲಯಾಳಂ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಚಿತ್ರ ಕನ್ನಡದಲ್ಲೂ ತೆರೆ ಕಾಣಲಿದೆ. ಈ ಚಿತ್ರ ಜೈಶಂಕರ್ ಪಂಡಿತ್ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಸದ್ಯ ಮೊದಲ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಚಿತ್ರಕ್ಕೆ ‘21 ಅವರ್ಸ್’(21 Hours) ಎಂದು ಹೆಸರಿಟ್ಟಿದೆ.

ಇದನ್ನೂ ಓದಿ... ಹುಟ್ಟುಹಬ್ಬಕ್ಕೂ ಮುನ್ನವೇ ಕಿಚ್ಚನಿಗೆ ಸ್ಪೆಷಲ್ ಸರ್ಪೈಸ್ ನೀಡಿದ ಅನಿಲ್ ಕುಂಬ್ಳೆ

ಇದನ್ನೂ ಓದಿ... ಧೋನಿಗೆ ₹2 ಲಕ್ಷ ನೀಡಿದ್ದ ಅಂಬರೀಷ್: ನೆನಪು ಮೆಲುಕು ಹಾಕಿದ ಸಂಸದೆ ಸುಮಲತಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.