ನಟರಾಗಿ, ಗೀತಸಾಹಿತಿಯಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡುತ್ತಿರುವ ನಟ ರಾಕ್ಷಸ ಡಾಲಿ ಧನಂಜಯ ಅವರಿಗೆ ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನದ ಎರಡನೇ ಆವೃತ್ತಿಯಲ್ಲಿ, ಚಿತ್ರರಂಗದಲ್ಲಿ ಅವರು ಮಾಡಿದ ಸಾಧನೆಗೆ ಮತ್ತು ಹೊಸಬರನ್ನು ಪ್ರೋತ್ಸಾಹಿಸುತ್ತಿರುವ ಅವರ ಕಾರ್ಯವನ್ನು ಮೆಚ್ಚಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಂದನವನದಲ್ಲಿ ಈವರೆಗೆ ಅವರು ಸಾಗಿ ಬಂದ ಹಾದಿಯ ಒಂದು ಇಣುಕುನೋಟ ಈ ವಿಡಿಯೊ.