ಗಣೇಶ್ ನಟನೆಯ ‘ಬೃಂದಾವಿಹಾರಿ’ ಚಿತ್ರದ ‘ರಾಧಾ ರಾಧಾ’ ಹಾಡಿಗೆ ಕೇಳುಗರು ಮನಸೋತಿದ್ದಾರೆ. ಹೀಗಾಗಿಯೇ ಬಿಡುಗಡೆಯಾದ ನಾಲ್ಕು ದಿನಗಳಲ್ಲೇ ಸುಮಾರು ಮೂವತ್ತು ಲಕ್ಷ ಜನ ಹಾಡು ಆಲಿಸಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದ ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರವನ್ನು ಸಮೃದ್ಧಿ ವಿ.ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ಆನಂದ್ ಆಡಿಯೊ ಚಿತ್ರದ ಆಡಿಯೊ ಹಕ್ಕುಗಳನ್ನು ಖರೀದಿಸಿದ್ದು, ‘ರಾಧಾ ರಾಧಾ’ ಹಾಡಿನಲ್ಲಿ ಗಣೇಶ್ ಹಾಗೂ ದೇವಿಕಾ ಭಟ್ ಹೆಜ್ಜೆ ಹಾಕಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿರುವ ಈ ಹಾಡನ್ನು ಸಿದ್ ಶ್ರೀರಾಮ್ ಮತ್ತು ಚಿನ್ಮಯಿ ಹಾಡಿದ್ದಾರೆ.v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-51-1909983630

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.