ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಗಂಧದಗುಡಿ’ ಬಿಡುಗಡೆ: ಚಾಮುಂಡೇಶ್ವರಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್

Last Updated 28 ಅಕ್ಟೋಬರ್ 2022, 10:04 IST
ಅಕ್ಷರ ಗಾತ್ರ

ಮೈಸೂರು: ‘ಗಂಧದಗುಡಿ’ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಚಲನಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಅದಕ್ಕೂ ಮೊದಲುಶ್ರೀರಂಗಪಟ್ಟಣದ ಗಂಜಾಂ ನಿಮಿಷಾಂಬ ದೇಗುಲಕ್ಕೆ ಭೇಟಿ ನೀಡಿದ್ದ ಅವರು, ನಿಮಿಷಾಂಬ ದೇವಿ ದರ್ಶನ ಪಡೆದರು.

ಅಶ್ವಿನಿ ಅವರೊಂದಿಗೆ ಕುಟುಂಬದ ಸದಸ್ಯರು ಹಾಗೂ ಗಂಧದ ಗುಡಿ ಸಾಕ್ಷ್ಯಚಿತ್ರದ ನಿರ್ದೇಶಕ ಅಮೋಘವರ್ಷ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT