ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯಾ ಕನ್ನಡ ಚಿತ್ರರಂಗದಿಂದ ದೂರ ಉಳಿದು ತುಂಬಾ ವರ್ಷಗಳಾಗಿವೆ. ಆದರೆ ಅಭಿಮಾನಿಗಳು ಅವರ ಚಿತ್ರಕ್ಕಾಗಿ ಇಂದಿಗೂ ಕಾದು ಕುಳಿತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಿಟ್ ಸಿನಿಮಾಗಳನ್ನು ನೀಡಿದ ರಮ್ಯಾ ಕೊನೆಗೂ ಮತ್ತೆ ಚಿತ್ರರಂಗಕ್ಕೆ ವಾಪಾಸ್ ಆಗೋದಕ್ಕೆ ನಿರ್ಧರಿಸಿದ್ದಾರೆ. ಈಗಾಗಲೇ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕರಿಂದ ಕಥೆ ಕೇಳಿ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ನಿರ್ದೇಶಕರು ಯಾರು ಹಾಗೂ ಯಾವ ರೀತಿಯ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನವು ಬಗ್ಗೆ ಮಾಹಿತಿ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.