ಮುಂಬೈ: ರಾಜಕುಮಾರ್ ಹಿರಾನಿ ನಿರ್ದೇಶನದ ಬಾಲಿವುಡ್ ನಟ ಸಂಜಯ್ ದತ್ ಅವರ ಜೀವನ ಕತೆ ಆಧರಿಸಿದ‘ಸಂಜು’ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ.

ಜೂನ್ 29ಕ್ಕೆ ಬಿಡುಗಡೆಯಾದ ಚಿತ್ರ ಈವರೆಗೆ ₹500 ಕೋಟಿ ಗಳಿಕೆ ಮಾಡಿದೆ ಎಂದು ಸಿನಿಮಾ ವಿಶ್ಲೇಷಕರು ಅಂದಾಜಿಸಿದ್ದಾರೆ.

ಚಿತ್ರದಲ್ಲಿ ನಟ ರಣಬೀರ್ ಕಪೂರ್, ಪರೇಶ್ ರಾವಲ್, ವಿಕ್ಕಿ ಕೌಶಲ್, ದಿಯಾ ಮಿರ್ಜಾ, ಅನುಷ್ಕಾ ಶರ್ಮ, ಸೋನಂ ಕಪೂರ್, ಮನಿಷಾ ಕೊಯಿರಾಲಾ ಕಾಣಿಸಿಕೊಂಡಿದ್ದಾರೆ.

ಚಿತ್ರ ಬಿಡುಗಡೆಗೂ ಮುನ್ನ ಪೋಸ್ಟರ್ ಹಾಗೂ ಟ್ರೇಲರ್‌ಗಳ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿತ್ತು.

ಬಿಟುಗಡೆಯಾದ ಮೊದಲದಿನವೇ ₹34.75 ಕೋಟಿ ಗಳಿಸಿದ್ದ ಚಿತ್ರ, ವಾರಾಂತ್ಯಕ್ಕೆ ₹100 ಕೋಟಿ ಗಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.