ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಸಪ್ತ ಸಾಗರದಾಚೆ ಎಲ್ಲೋ (ಸೈಡ್ ಬಿ) ಚಿತ್ರತಂಡದ ಸಂದರ್ಶನ

Published 12 ನವೆಂಬರ್ 2023, 12:38 IST
Last Updated 12 ನವೆಂಬರ್ 2023, 12:38 IST
ಅಕ್ಷರ ಗಾತ್ರ

ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಎ ಪ್ರೇಕ್ಷಕರಿಂದ ಮೆಚ್ಚುಗೆಯನ್ನು ಪಡೆದುಕೊಂಡು ಭರ್ಜರಿ ಯಶಸ್ಸು ಪಡೆದಿದೆ. ನವಂಬರ್‌ 17ರಂದು ಬಿಡುಗಡೆಗೊಳ್ಳುತ್ತಿರುವ ಸಪ್ತಸಾಗರದಾಚೆ ಎಲ್ಲೋ ಸಿಡ್‌ ಬಿ ಚಿತ್ರದ ಮೇಲೆ ಜನರು ತುಂಬಾ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಈ ಚಿತ್ರ ನಾಯಕ ನಾಯಕಿಯರಾದ ರಕ್ಷಿತ್‌ ಶೆಟ್ಟಿ, ರುಕ್ಮಿಣಿ ವಸಂತ್‌ ಮತ್ತು ಚೈತ್ರಾ ಜೆ ಆಚಾರ್‌ ಪ್ರಜಾವಾಣಿಯೊಂದಿಗೆ ಮಾತನಾಡಿದ್ದಾರೆ. ಅವರ ಜೊತೆಗೆ ವಿಶೇಷ ಸಂದರ್ಶನ ಇಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT