ಸತೀಶ್ ನೀನಾಸಂ ನಟನೆಯ 'ದಿ ರೈಸ್ ಆಫ್ ಅಶೋಕ' ಚಿತ್ರದ 'ಮಾದಪ್ಪನ' ಹಾಡನ್ನು ಕುರಿತು ಈ ಹಾಡಿನ ಗಾಯಕ ಕೈಲಾಶ್ ಖೇರ್ ಅವರು, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮಾದಪ್ಪನ' ಹಾಡನ್ನು ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಗಾಯಕ ಕೈಲಾಶ್ ಖೇರ್, 'ದಿ ರೈಸ್ ಆಫ್ ಅಶೋಕ' ಚಿತ್ರದ ಸತೀಶ್ ನೀನಾಸಂ ಅವರು ನಟನೆ ಮಾತ್ರವಲ್ಲದೆ ಈ ಹಾಡಿನ ಸಾಹಿತ್ಯವನ್ನು ತುಂಬಾ ಚೆನ್ನಾಗಿ ಬರೆದಿದ್ದಾರೆ. ಇವರು ಸೃಜನಶೀಲ ವ್ಯಕ್ತಿ. ಈ ಚಿತ್ರ ಯಶಸ್ವಿಯಾಗಲಿದೆ‘ ಎಂದಿದ್ದಾರೆ.
.'Ninagende' Albums Song: ಐಶ್ವರ್ಯ ರಂಗರಾಜನ್ ಧ್ವನಿಗೆ ಪತಿ ಸಾಯಿ ನಟನೆ .
ವ್ಯಾಪಾರಿ ಮತ್ತು ಕೆಲಸಗಾರರ ನಡುವಿನ ಕಥೆ, ರೆಟ್ರೊ ಶೈಲಿಯ ಕಥೆಯಾಗಿದೆ. ಕ್ರಾಂತಿಕಾರಿ ಅಶೋಕನ ಪಾತ್ರದಲ್ಲಿ ಸತೀಶ್ ನೀನಾಸಂ ನಟಿಸಿದ್ದಾರೆ.

ಈ ಚಿತ್ರವನ್ನು ಮನು ಶೆಡ್ಡಾರ್ ಅವರು ನಿರ್ದೇಶನ ಮಾಡುತ್ತಿದ್ದು, ಛಾಯಾಚಿತ್ರಗ್ರಹಣ ಲವಿತ್, ವೃದ್ಧಿ ಕ್ರಿಯೇಷನ್ಸ್ ಜೊತೆಗೆ ಸತೀಶ್ ನೀನಾಸಂ ಕೂಡ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.