ಗುರುವಾರ , ಮೇ 13, 2021
22 °C

ನಟ ದ್ವಾರಕೀಶ್‌ ಪತ್ನಿ ಅಂಬುಜಾ ದ್ವಾರಕೀಶ್‌ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಿರಿಯ ನಟ ದ್ವಾರಕೀಶ್‌ ಅವರ ಪತ್ನಿ ಅಂಬುಜಾ ದ್ವಾರಕೀಶ್‌ (80) ಅವರು ಎಚ್‌ಎಸ್‌ಆರ್‌ ಲೇಔಟ್‌ನ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು.

ಅವರಿಗೆ ಐವರು ಪುತ್ರರು ಇದ್ದಾರೆ. ಶುಕ್ರವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು