ದಳಪತಿ ವಿಜಯ್ ನಟಿಸಿರುವ ಇನ್ನೂ ಹೆಸರಿಡದ ಸಿನಿಮಾದಲ್ಲಿ ಮಾಳವಿಕಾ ಮತ್ತು ವಿಜಯ್ ಸೇತುಪತಿ ಅಭಿನಯಿಸಲಿದ್ದಾರೆ.

ಮೊದಲ ಬಾರಿಗೆ ದಳಪತಿ ವಿಜಯ್ ಹಾಗೂ ವಿಜಯ್ ಸೇತುಪತಿ ತೆರೆಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ‘ಬಿಗಿಲ್’ ಸಿನಿಮಾದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ಲೋಕೇಶ್ ಕಣಗರಾಜ್ ನಿರ್ದೇಶನದ ಮತ್ತೊಂದು ಸಿನಿಮಾವನ್ನು ದಳಪತಿ ವಿಜಯ್ ಒಪ್ಪಿಕೊಂಡಿದ್ದಾರೆ.

ಈ ಸಿನಿಮಾದ ಸ್ಕ್ರಿಪ್ ನೋಡಿದ ತಕ್ಷಣವೇ ಸೇತುಪತಿ ಒಪ್ಪಿಕೊಂಡಿದ್ದಾರೆ. ಪೆಟ್ಟಾ ಖ್ಯಾತಿಯ ಮಾಳವಿಕಾ ಅವರ ಸ್ಕ್ರೀನ್ ಟೆಸ್ಟ್ ಕೂಡ ಮುಗಿದಿದೆ ಇನ್ನೇನು ಕೆಲವು ದಿನಗಳಲ್ಲಿ ಶೂಟಿಂಗ್ ಆರಂಭಿಸುವ ನಿರೀಕ್ಷೆ ಇದೆ ಎಂದು ಸಿನಿ ತಂಡ ಹೇಳಿದೆ.ಗ್ಯಾಂಗ್ಸ್ಟರ್ ಕತೆಯನ್ನು ಒಳಗೊಂಡ ಸಿನಿಮಾ ಇದಾಗಿದೆ. ಅನಿರುದ್ಧ್ ರವಿಚಂದರ್ ಸಂಗೀತ ನೀಡಲಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.