ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಕ್‌ಗೆ ಕಾರು ಡಿಕ್ಕಿ: ಬಾಲಿವುಡ್ ನಟಿ ಶಬಾನಾ ಆಜ್ಮಿಗೆ ಗಾಯ

Last Updated 18 ಜನವರಿ 2020, 13:39 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮುಂಬೈ–ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯಗೊಂಡಿದ್ದಾರೆ.

ಮುಂಬೈನಿಂದ 60 ಕಿ.ಮೀ. ದೂರದ ಖಲಾಪುರದಲ್ಲಿ ಶಬಾನಾ ಪ್ರಯಾಣಿಸುತ್ತಿದ್ದ ಕಾರು, ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಬಾನಾ ಅವರನ್ನು ನವಿ ಮುಂಬೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT