ಮುಂಬೈ: ಬಿಸಿಲಾಘಾತದಿಂದ ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ನಟ ಶಾರುಕ್ ಖಾನ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ವ್ಯವಸ್ಥಾಪಕಿ ಪೂಜಾ ದದ್ಲಾನಿ ತಿಳಿಸಿದ್ದಾರೆ.
.ಬಿಸಿಲಾಘಾತ: ಬಾಲಿವುಡ್ ನಟ ಶಾರುಕ್ ಖಾನ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆದ ಪಂದ್ಯ ವೀಕ್ಷಿಸಿದ್ದರು. ಇದಾದ ಬಳಿಕ ಅವರು ಬಿಸಿಲಾಘಾತಕ್ಕೆ ತುತ್ತಾಗಿದ್ದರು.

‘ಶಾರುಕ್ ಖಾನ್ ಅವರ ಎಲ್ಲಾ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ– ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನಿಮ್ಮ ಪ್ರೀತಿ, ಪ್ರಾರ್ಥನೆ ಹಾಗೂ ಕಾಳಜಿಗೆ ಧನ್ಯವಾದಗಳು’ ಎಂದು ದದ್ಲಾನಿ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.
.ರಾಮ್ಚರಣ್ಗೆ ‘ಇಡ್ಲಿ’ ಎಂದರಾ ಶಾರುಕ್? ಸಿಟ್ಟಿಗೆದ್ದ ಅಭಿಮಾನಿಗಳು.
ಅಹಮದಾಬಾದ್‌ನಲ್ಲಿ ಮಂಗಳವಾರ 45.2 ಡಿಗ್ರಿ ಸೆಲ್ಸಿಯನ್ ಉಷ್ಣಾಂಶ ದಾಖಲಾಗಿತ್ತು. ಬುಧವಾರ ಅದು 45.9 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿತ್ತು.
.ನಾನು ಬಯಸಿದ ಪಾತ್ರವನ್ನು ಪಶ್ಚಿಮದವರು ಈವರೆಗೂ ನನಗೆ ನೀಡಿಲ್ಲ: ನಟ ಶಾರುಕ್ ಖಾನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.